14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

June 10, 2025
9:23 PM

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭತ್ತ, ರಾಗಿ, ಮೆಕ್ಕೆಜೋಳ, ಸಜ್ಜೆ, ಉದ್ದಿನ ಕಾಳು, ಹೆಸರುಕಾಳು ಸೇರಿದಂತೆ 14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ಬೆಂಬಲ ಬೆಲೆ ಹೆಚ್ಚಳವು ರೈತರಿಗೆ ನಿರೀಕ್ಷೆಯನ್ನು ಹೆಚ್ಚಿಸಿದೆ. ಕೇಂದ್ರ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಎಣ್ಣೆಕಾಳುಗಳನ್ನು ಬೆಳೆದರೆ ರೈತರ ಆದಾಯ ದ್ವಿಗುಣಗೊಳ್ಳಲಿದೆ ಎಂದು ನಂಜನಗೂಡು ತಾಲೂಕಿನ ರೈತ ಚಿಕ್ಕಸ್ವಾಮಿ ಹೇಳುತ್ತಾರೆ.  ಕೇಂದ್ರ ಸರ್ಕಾರ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಮಾಡಿರುವುದು ರೈತರಿಗೆ ಅನುಕೂಲವಾಗಲಿದೆ ಎಂದು ರೈತ ನಾಗೇಶ್ ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror