ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭತ್ತ, ರಾಗಿ, ಮೆಕ್ಕೆಜೋಳ, ಸಜ್ಜೆ, ಉದ್ದಿನ ಕಾಳು, ಹೆಸರುಕಾಳು ಸೇರಿದಂತೆ 14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ಬೆಂಬಲ ಬೆಲೆ ಹೆಚ್ಚಳವು ರೈತರಿಗೆ ನಿರೀಕ್ಷೆಯನ್ನು ಹೆಚ್ಚಿಸಿದೆ. ಕೇಂದ್ರ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಎಣ್ಣೆಕಾಳುಗಳನ್ನು ಬೆಳೆದರೆ ರೈತರ ಆದಾಯ ದ್ವಿಗುಣಗೊಳ್ಳಲಿದೆ ಎಂದು ನಂಜನಗೂಡು ತಾಲೂಕಿನ ರೈತ ಚಿಕ್ಕಸ್ವಾಮಿ ಹೇಳುತ್ತಾರೆ. ಕೇಂದ್ರ ಸರ್ಕಾರ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಮಾಡಿರುವುದು ರೈತರಿಗೆ ಅನುಕೂಲವಾಗಲಿದೆ ಎಂದು ರೈತ ನಾಗೇಶ್ ಹೇಳುತ್ತಾರೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…