ಬೆಂಬಲ ಬೆಲೆ | ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರ

November 14, 2024
8:00 AM

ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.  ಮಂಡ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರವು ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯನ್ನು ಖರೀದಿ ಏಜೆನ್ಸಿಯಾಗಿ ನೇಮಿಸಿದೆ. ರೈತರ ನೋಂದಣಿ ಕಾರ್ಯವನ್ನು ಹಾಗೂ ಭತ್ತ, ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸುವಂತೆ ಆದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ
ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?
June 24, 2025
10:56 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ
June 24, 2025
10:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror