ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ. ಮಂಡ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರವು ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯನ್ನು ಖರೀದಿ ಏಜೆನ್ಸಿಯಾಗಿ ನೇಮಿಸಿದೆ. ರೈತರ ನೋಂದಣಿ ಕಾರ್ಯವನ್ನು ಹಾಗೂ ಭತ್ತ, ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸುವಂತೆ ಆದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ…
ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್…
ಮಂತ್ರಗಳನ್ನು ಬೇರೆಯವರು ಉಪಯೋಗಿಸದಂತೆ ಹಿಂದೆ ಬ್ರಾಹ್ಮಣರು ಮಾಡಿದಂತೆ ಈಗ ತಾಂತ್ರಿಕತೆಯನ್ನು ತಿಳಿದವರು ಮಾಡುತ್ತಿದ್ದಾರೆ.…
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…
ಮಲೆನಾಡಿನ- ಕರಾವಳಿಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ಹಳದಿ ಎಲೆ ರೋಗಬಾಧೆ ಗಿಂತ ಮೊದಲು…