ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಖರೀದಿ ಕೇಂದ್ರವನ್ನು ಆರಂಭಿಸಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ತಿಳಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…
ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…