ದಾವಣಗೆರೆಯಲ್ಲಿ ಮರಳು ನೀತಿ ಅನುಷ್ಟಾನಗೊಳಿಸುವಂತೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್  ಸೂಚನೆ

December 4, 2024
6:10 AM

ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದ ಮರಳು ನೀತಿಯಂತೆ ಈಗಾಗಲೇ ಸಾರ್ವಜನಿಕ ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ಬೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು ಒಂದು, ಎರಡು ಮತ್ತು ಮೂರನೇ ಶ್ರೇಣಿಯ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಬ್ದಾರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯಾದ್ಯಂತ ಪ್ರತಿ ಮೆಟ್ರಿಕ್ ಟನ್ ಮರಳು ಏಕ ರೂಪ ಮಾರಾಟ ದರ 850  ರೂಪಾಯಿ ನಿಗದಿಪಡಿಸಲಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror