ಲಘು ಹೆಲಿಕಾಪ್ಟರ್‌ಗಾಗಿ ಹೆಚ್‍ಎಎಲ್‍ನೊಂದಿಗೆ ರಕ್ಷಣಾ ಸಚಿವಾಲಯದಿಂದ ಒಪ್ಪಂದ |

March 14, 2024
10:31 AM

ಇತ್ತೀಚಿನ ವರ್ಷಗಳಲ್ಲಿ ನಮ್ಮ ಭಾರತೀಯ ಸೇನೆ(Indian Army) ಗಣನೀಯವಾಗಿ ಪ್ರಗತಿಯನ್ನು ಕಾಣುತ್ತಿದೆ. ಹಿಂದೆಂದೂ ಕಾಣದ ಸೌಲಭ್ಯಗಳು(Facilities) ನಮ್ಮ ಸೈನಿಕರಿಗೆ(Soldiers) ದೊರೆಯುತ್ತಿದೆ. ಇದೀಗ ಭಾರತೀಯ ಸೇನೆ ಮತ್ತು ಕೋಸ್ಟ್ ಗಾರ್ಡ್‍ಗಾಗಿ(Coast Gourd) 34 ಸುಧಾರಿತ ಲಘು ಹೆಲಿಕಾಪ್ಟರ್‌(Light helicopter)  ಮತ್ತು ಅದಕ್ಕೆ ಸಂಬಂಧಿಸಿದ ಸಲಕರಣೆಗಳಿಗಾಗಿ ರಕ್ಷಣಾ ಸಚಿವಾಲಯವು(Ministry of Defence) ಬೆಂಗಳೂರಿನ (Bengaluru) ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನೊಂದಿಗೆ(HAL) 8073.17 ಕೋಟಿ ರೂ. ಮೌಲ್ಯದ ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ.

Advertisement
Advertisement

34 ಧ್ರುವ ಎಮ್‍ಕೆ ಹೆಲಿಕಾಪ್ಟರ್‌ಗಳಲ್ಲಿ ಸೇನೆಯು 25 ಮತ್ತು ಕೋಸ್ಟ್ ಗಾರ್ಡ್ 9ನ್ನು ಪಡೆಯಲಿದೆ ಎಂದು ಸಚಿವಾಲಯ ತಿಳಿಸಿದೆ. ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಕಳೆದ ವಾರ ಎರಡು ಖರೀದಿ ಯೋಜನೆಗಳಿಗೆ ಅನುಮತಿ ನೀಡಿತ್ತು.  ALH Mk III MR ಹೆಲಿಕಾಪ್ಟರ್‌ನ್ನು ಸೈನಿಕರನ್ನು ಕರೆದೊಯ್ಯಲು, ಹುಡುಕಾಟ ಮತ್ತು ಅಪಘಾತದ ವೇಳೆ ರಕ್ಷಣಾ ಕಾರ್ಯಾಚರಣೆಗಾಗಿ ವಿನ್ಯಾಸಗೊಳಿಸಲಾಗಿದೆ.

Advertisement

ಈ ಹೆಲಿಕಾಪ್ಟರ್, ಸಿಯಾಚಿನ್ ಗ್ಲೇಸಿಯರ್ ಮತ್ತು ಲಡಾಖ್‍ನಂತಹ ಎತ್ತರದ ಪ್ರದೇಶಗಳಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದೆ. ಸಮುದ್ರ ಮತ್ತು ಭೂಮಿಯ ಮೇಲಿನ ಪ್ರತಿಕೂಲ ವಾತಾವರಣದ ಪರಿಸ್ಥಿತಿಗಳಲ್ಲಿಯೂ ಇದು ತನ್ನ ಸಾಮಥ್ರ್ಯವನ್ನು ಸಾಬೀತುಪಡಿಸಿದೆ.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror