ಮಿರರ್‌ ಸಂದರ್ಶನ | ದೇಶವನ್ನು ಪ್ರೀತಿಸುವುದೇ ಆದರೆ ಒಳ್ಳೆಯವರನ್ನು ಬೆಂಬಲಿಸಿ

August 14, 2021
12:10 AM

ಜ್ಞಾನಭಿಕ್ಷಾ ಪಾದಯಾತ್ರೆಯ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿವೇಕಾನಂದ ಎಚ್‌ ಕೆ ಅವರು  ಬೀದರ್‌ ನಿಂದ ಪಾದಯಾತ್ರೆ ಆರಂಭಿಸಿ ರಾಜ್ಯದ 240  ತಾಲೂಕುಗಳನ್ನು ಸಂಚಾರ ಮಾಡಲಿದ್ದಾರೆ.

ಈಗಾಗಲೇ 286 ದಿನಗಳ ಪಾದಯಾತ್ರೆ  ಪೂರೈಸಿರುವ ವಿವೇಕಾನಂದ ಅವರು 8650 ಕಿಲೋ ಮೀಟರ್‌ ಕ್ರಮಿಸಿದ್ದಾರೆ. 53  ವರ್ಷದ ವಿವೇಕಾನಂದ ಎಚ್‌ ಕೆ ಅವರು  ನಿರಂತರ ನಡಿಗೆಯಲ್ಲಿ  ತೊಡಗಿದ್ದು ರಾಜ್ಯದ  ಪ್ರತೀ ತಾಲೂಕುಗಳನ್ನು ಭೇಟಿ ಮಾಡಿ ಜನರಲ್ಲಿ ಮಾನವೀಯ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದ್ದಾರೆ. ಸಾಮಾಜಿಕ ಮೌಲ್ಯಗಳ ಪುನರ್‌ ಸ್ಥಾಪಿಸಿ ಮುಂದಿನ ಜನಾಂಗಕ್ಕೆ ತಲಪಿಸುವುದು  ಮುಖ್ಯ, ಎನ್ನುತ್ತಾರೆ ವಿವೇಕಾನಂದ ಎಚ್‌ ಕೆ.  ಅವರೊಂದಿಗಿನ ವಿಶೇಷ ಸಂದರ್ಶನ ಇಲ್ಲಿದೆ….

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror