ಜ್ಞಾನಭಿಕ್ಷಾ ಪಾದಯಾತ್ರೆಯ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿವೇಕಾನಂದ ಎಚ್ ಕೆ ಅವರು ಬೀದರ್ ನಿಂದ ಪಾದಯಾತ್ರೆ ಆರಂಭಿಸಿ ರಾಜ್ಯದ 240 ತಾಲೂಕುಗಳನ್ನು ಸಂಚಾರ ಮಾಡಲಿದ್ದಾರೆ.
ಈಗಾಗಲೇ 286 ದಿನಗಳ ಪಾದಯಾತ್ರೆ ಪೂರೈಸಿರುವ ವಿವೇಕಾನಂದ ಅವರು 8650 ಕಿಲೋ ಮೀಟರ್ ಕ್ರಮಿಸಿದ್ದಾರೆ. 53 ವರ್ಷದ ವಿವೇಕಾನಂದ ಎಚ್ ಕೆ ಅವರು ನಿರಂತರ ನಡಿಗೆಯಲ್ಲಿ ತೊಡಗಿದ್ದು ರಾಜ್ಯದ ಪ್ರತೀ ತಾಲೂಕುಗಳನ್ನು ಭೇಟಿ ಮಾಡಿ ಜನರಲ್ಲಿ ಮಾನವೀಯ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದ್ದಾರೆ. ಸಾಮಾಜಿಕ ಮೌಲ್ಯಗಳ ಪುನರ್ ಸ್ಥಾಪಿಸಿ ಮುಂದಿನ ಜನಾಂಗಕ್ಕೆ ತಲಪಿಸುವುದು ಮುಖ್ಯ, ಎನ್ನುತ್ತಾರೆ ವಿವೇಕಾನಂದ ಎಚ್ ಕೆ. ಅವರೊಂದಿಗಿನ ವಿಶೇಷ ಸಂದರ್ಶನ ಇಲ್ಲಿದೆ….
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…