ಮತ್ತೊಂದು ಟ್ರೆಂಡ್‌ | ರಸ್ತೆಯ ಚಾಲೆಂಜ್‌ ಮಾಡಿದ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ

September 29, 2020
2:19 PM
ಗಾಗಲೇ ಸೋಶಿಯಲ್‌ ಮೀಡಿಯಾದಲ್ಲಿ  ವೈರಲ್‌ ಆದ ಇನ್ನೊಂದು ಹೊಸ ಚಾಲೆಂಜ್‌ ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆ..!. ಪೇಸ್‌ ಬುಕ್‌ ನಲ್ಲಿ ವಿವಿಧ ಚಾಲೆಂಜ್‌ ಕಾಣುತ್ತಿತ್ತು. ಈಗ ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆಯ ಬಗ್ಗೆ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ  #ROADChallenge  ಎಂದು ಚಾಲೆಂಜ್‌ ಆರಂಭಿಸಿದ್ದಾರೆ. ನೂರಾರು ಜನರು ಈ ಚಾಲೆಂಜ್‌ ನಲ್ಲಿ  ಸೇರಿಕೊಂಡಿದ್ದಾರೆ.
 ಚಾಲೆಂಜ್‌ ಆರಂಭಿಸಿದ ಮಿಥುನ್‌ ರೈ ಹೊಂಡ ಗುಂಡಿಗಳಿಂದ ಬಿದ್ದ ಹೆದ್ದಾರಿ ಫೋಟೊಗಳನ್ನು ಈ ಚಾಲೆಂಜ್‌ ನಲ್ಲಿ  ಹಾಕುತ್ತಿದ್ದಾರೆ. ಅನೇಕ ವರ್ಷಗಳ ಗ್ರಾಮೀಣ ರಸ್ತೆಗಳೂ ಈಗ ಜೀವ ಪಡೆಯುತ್ತಿವೆ. ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಗುಂಡ್ಯ, ಹಾಸನ, ಸಕಲೇಶಪುರ, ಉಪ್ಪಿನಂಗಡಿ ಸೇರಿದಂತೆ ವಿವಿಧ ಕಡೆಯ ರಸ್ತೆಗಳ ಹೊಂಡ ಈಗ ಚಿತ್ರದಲ್ಲಿ  ಕಾಣುತ್ತಿದೆ.  ಈ ಚಾಲೆಂಗ್‌ ಗೆ ವಿವಿಧ ಜನಪ್ರತಿನಿಧಿಗಳನ್ನು  ಸೇರಿಸಿಕೊಂಡಿದ್ದಾರೆ. ಅವರಿಗೆ ಅರ್ಥವಾಗುವ ಹಾಗೆ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror