ಸುದ್ದಿಗಳು

ಮತ್ತೊಂದು ಟ್ರೆಂಡ್‌ | ರಸ್ತೆಯ ಚಾಲೆಂಜ್‌ ಮಾಡಿದ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಗಾಗಲೇ ಸೋಶಿಯಲ್‌ ಮೀಡಿಯಾದಲ್ಲಿ  ವೈರಲ್‌ ಆದ ಇನ್ನೊಂದು ಹೊಸ ಚಾಲೆಂಜ್‌ ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆ..!. ಪೇಸ್‌ ಬುಕ್‌ ನಲ್ಲಿ ವಿವಿಧ ಚಾಲೆಂಜ್‌ ಕಾಣುತ್ತಿತ್ತು. ಈಗ ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆಯ ಬಗ್ಗೆ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ  #ROADChallenge ಎಂದು ಚಾಲೆಂಜ್‌ ಆರಂಭಿಸಿದ್ದಾರೆ. ನೂರಾರು ಜನರು ಈ ಚಾಲೆಂಜ್‌ ನಲ್ಲಿ  ಸೇರಿಕೊಂಡಿದ್ದಾರೆ.
ಚಾಲೆಂಜ್‌ ಆರಂಭಿಸಿದ ಮಿಥುನ್‌ ರೈ ಹೊಂಡ ಗುಂಡಿಗಳಿಂದ ಬಿದ್ದ ಹೆದ್ದಾರಿ ಫೋಟೊಗಳನ್ನು ಈ ಚಾಲೆಂಜ್‌ ನಲ್ಲಿ  ಹಾಕುತ್ತಿದ್ದಾರೆ. ಅನೇಕ ವರ್ಷಗಳ ಗ್ರಾಮೀಣ ರಸ್ತೆಗಳೂ ಈಗ ಜೀವ ಪಡೆಯುತ್ತಿವೆ. ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಗುಂಡ್ಯ, ಹಾಸನ, ಸಕಲೇಶಪುರ, ಉಪ್ಪಿನಂಗಡಿ ಸೇರಿದಂತೆ ವಿವಿಧ ಕಡೆಯ ರಸ್ತೆಗಳ ಹೊಂಡ ಈಗ ಚಿತ್ರದಲ್ಲಿ  ಕಾಣುತ್ತಿದೆ.  ಈ ಚಾಲೆಂಗ್‌ ಗೆ ವಿವಿಧ ಜನಪ್ರತಿನಿಧಿಗಳನ್ನು  ಸೇರಿಸಿಕೊಂಡಿದ್ದಾರೆ. ಅವರಿಗೆ ಅರ್ಥವಾಗುವ ಹಾಗೆ ತಿಳಿಸಿದ್ದಾರೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ | ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಎರಡು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ…

9 hours ago

ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ

18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

17 hours ago

ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತಕ್ಕೆ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್…

1 day ago

ರಾಜ್ಯದ ಕರಾವಳಿ, ಮಲೆನಾಡು ಭಾರೀ ಮಳೆ ಸಂಭವ | ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ ನೈಋತ್ಯ ಒಳನಾಡಿನಲ್ಲಿ ಸಕ್ರಿಯವಾಗಿದ್ದು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಆ.20 ರ ವರೆಗೆ ಭಾರಿ…

1 day ago

ಬದುಕು ಪುರಾಣ | ಕೃಷ್ಣ ಬಂದ, ನೋಡಲಾಗಲಿಲ್ಲ..!

ಜೀವಿತದಲ್ಲಿ ಬದುಕಿನ ಸಾರವನ್ನೆಲ್ಲಾ ಅನುಭವಿಸಿದ ಏಕೈಕ ವ್ಯಕ್ತಿ ಶ್ರೀಕೃಷ್ಣ. ಪ್ರೀತಿ ಅಂದರೆ ಒಬ್ಬರನ್ನೊಬ್ಬರು…

1 day ago

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…

2 days ago