ನವರಾತ್ರಿ ಪ್ರಯುಕ್ತ ದೇವಸ್ಥಾನ-ಮಸೀದಿ ಭೇಟಿ ಮಾಡಿದ ಯುವ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ

October 14, 2021
1:28 PM

ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ  ಅವರು ಕೊಕ್ಕಡಕ್ಕೆ ಭೇಟಿ ನೀಡಿದರು. ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕೊಕ್ಕಡದ ಬದ್ರಿಯಾ ಜುಮಾ ಮಸ್ಜಿದ್ ಗೂ‌ ಭೇಟಿ ನೀಡಿದರು.

ಈ ಸಂದರ್ಭ ಕೊಕ್ಕಡ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಎಸ್ ಕೆ, ಎನ್‌ ಎಸ್‌ ಯು ಐ ಜಿಲ್ಲಾ ಉಪಾಧ್ಯಕ್ಷ ಜಸ್ಟಿನ್ ಕೊಕ್ಕಡ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಭಿದೆವ್ ಆರಿಗಾ, ಕೊಕ್ಕಡ ಯುವ ಕಾಂಗ್ರೆಸ್ ಮುಖಂಡರಾದ ಗಣೇಶ್ ಕಾಶಿ, ಅಶ್ವಿನ್ ಸಾಲಿಯಾನ್, ಜಾನ್ಸನ್ ಪಾಯಸ್, ರಿಕ್ಸನ್ ಗಲ್ಬವೋ, ವಿಶ್ವನಾಥ, ಆಸಿಫ್ ಐಡಿಯಲ್, ಆರಿಫ್ ಇನ್ನಿತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror