ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರು ಕೊಕ್ಕಡಕ್ಕೆ ಭೇಟಿ ನೀಡಿದರು. ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕೊಕ್ಕಡದ ಬದ್ರಿಯಾ ಜುಮಾ ಮಸ್ಜಿದ್ ಗೂ ಭೇಟಿ ನೀಡಿದರು.
ಈ ಸಂದರ್ಭ ಕೊಕ್ಕಡ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಎಸ್ ಕೆ, ಎನ್ ಎಸ್ ಯು ಐ ಜಿಲ್ಲಾ ಉಪಾಧ್ಯಕ್ಷ ಜಸ್ಟಿನ್ ಕೊಕ್ಕಡ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಭಿದೆವ್ ಆರಿಗಾ, ಕೊಕ್ಕಡ ಯುವ ಕಾಂಗ್ರೆಸ್ ಮುಖಂಡರಾದ ಗಣೇಶ್ ಕಾಶಿ, ಅಶ್ವಿನ್ ಸಾಲಿಯಾನ್, ಜಾನ್ಸನ್ ಪಾಯಸ್, ರಿಕ್ಸನ್ ಗಲ್ಬವೋ, ವಿಶ್ವನಾಥ, ಆಸಿಫ್ ಐಡಿಯಲ್, ಆರಿಫ್ ಇನ್ನಿತರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…