ಮ್ಯಾನ್ಮಾರ್ ಗಡಿಯ ಸಮೀಪವಿರುವ ಮಿಜೋರಾಂನ ಸಿಯಾಹಾ ಜಿಲ್ಲೆಯ ಕಾಡಿನಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ ಎಂದು ಅಸ್ಸಾಂ ರೈಫಲ್ಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
81 ಕಿಲೋಗ್ರಾಂ ದ್ರವ ಸ್ಫೋಟಕಗಳು, 94 ಕಿಲೋಗ್ರಾಂಗಳಷ್ಟು ಗ್ರ‍್ಯಾನ್ಯುಲರ್ ಸ್ಫೋಟಕಗಳು ಮತ್ತು 395 ಕಿಲೋಗ್ರಾಂಗಳಷ್ಟು ಜಿಲೆಟಿನ್ ರಾಡ್‌ಗಳನ್ನು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಹಾಗೂ ರಾಜ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel