Advertisement
MIRROR FOCUS

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

Share

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ ವ್ಯಕ್ತಿ, ಸರಕಾರಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಅಥವಾ ನಾಗರಿಕರೂ ಈ ಅಕ್ರಮ ವ್ಯಾಪಾರದಲ್ಲಿ ಭಾಗಿಯಾಗಿದ್ದರೆ ಕಾನೂನು ಕ್ರಮಕ್ಕೆ ಒಳಗಾಗುವುದಾಗಿ ರಾಜ್ಯ ಗೃಹ ಸಚಿವ ಕೆ. ಸಪ್ದಂಗ ಎಚ್ಚರಿಸಿದ್ದಾರೆ. ಯಾರಾದರೂ ಕಳ್ಳವ್ಯಾಪಾರಕ್ಕೆ ಸಂಬಂಧಿಸಿದವರಿದ್ದರೆ ಅವರನ್ನು ಹಿಡಿದು ಕಾನೂನು ಅಡಿಯಲ್ಲಿ ಗಟ್ಟಿಯಾಗಿ ದಂಡಿಸಲಾಗುತ್ತದೆ ಎಂದಿದ್ದಾರೆ.  ಅಕ್ರಮವಾಗಿ ಅಡಿಕೆ ಸಾಗಾಟದಿಂದ ಸ್ಥಳೀಯ ಬೆಳೆಗಾರರಿಗೆ ಸಮಸ್ಯೆಯಾಗುತ್ತಿದೆ.  ಅಡಿಕೆ ಧಾರಣೆ ಮೇಲೂ ಪರಿಣಾಮವಾಗಲಿದೆ. ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಕ್ರಮದ ಪರಿಣಾಮವು ಮಿಝೋರಂ ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ಅಡಿಕೆ ಕಳ್ಳಸಾಗಣೆಗೆ ಕಟ್ಟುನಿಟ್ಟಿನ ಕಡಿವಾಣ ಬಿದ್ದರೆ, ಅಕ್ರಮವಾಗಿ ಕಡಿಮೆ ದರದಲ್ಲಿ ಮಾರುಕಟ್ಟೆಗೆ ಬರುತ್ತಿದ್ದ ಅಡಿಕೆ ಪ್ರಮಾಣ ಕಡಿಮೆಯಾಗುತ್ತದೆ. ಇದರೊಂದಿಗೆ ಸ್ಥಳೀಯ ಬೆಳೆಗಾರರಿಗೆ ನ್ಯಾಯಸಮ್ಮತ ದರ ದೊರಕುವ ಸಾಧ್ಯತೆ ಹೆಚ್ಚುತ್ತದೆ

ಇದನ್ನೂ ಓದಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

13 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

14 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

14 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

14 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago