ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ ವ್ಯಕ್ತಿ, ಸರಕಾರಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಅಥವಾ ನಾಗರಿಕರೂ ಈ ಅಕ್ರಮ ವ್ಯಾಪಾರದಲ್ಲಿ ಭಾಗಿಯಾಗಿದ್ದರೆ ಕಾನೂನು ಕ್ರಮಕ್ಕೆ ಒಳಗಾಗುವುದಾಗಿ ರಾಜ್ಯ ಗೃಹ ಸಚಿವ ಕೆ. ಸಪ್ದಂಗ ಎಚ್ಚರಿಸಿದ್ದಾರೆ. ಯಾರಾದರೂ ಕಳ್ಳವ್ಯಾಪಾರಕ್ಕೆ ಸಂಬಂಧಿಸಿದವರಿದ್ದರೆ ಅವರನ್ನು ಹಿಡಿದು ಕಾನೂನು ಅಡಿಯಲ್ಲಿ ಗಟ್ಟಿಯಾಗಿ ದಂಡಿಸಲಾಗುತ್ತದೆ ಎಂದಿದ್ದಾರೆ. ಅಕ್ರಮವಾಗಿ ಅಡಿಕೆ ಸಾಗಾಟದಿಂದ ಸ್ಥಳೀಯ ಬೆಳೆಗಾರರಿಗೆ ಸಮಸ್ಯೆಯಾಗುತ್ತಿದೆ. ಅಡಿಕೆ ಧಾರಣೆ ಮೇಲೂ ಪರಿಣಾಮವಾಗಲಿದೆ. ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಈ ಕ್ರಮದ ಪರಿಣಾಮವು ಮಿಝೋರಂ ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ಅಡಿಕೆ ಕಳ್ಳಸಾಗಣೆಗೆ ಕಟ್ಟುನಿಟ್ಟಿನ ಕಡಿವಾಣ ಬಿದ್ದರೆ, ಅಕ್ರಮವಾಗಿ ಕಡಿಮೆ ದರದಲ್ಲಿ ಮಾರುಕಟ್ಟೆಗೆ ಬರುತ್ತಿದ್ದ ಅಡಿಕೆ ಪ್ರಮಾಣ ಕಡಿಮೆಯಾಗುತ್ತದೆ. ಇದರೊಂದಿಗೆ ಸ್ಥಳೀಯ ಬೆಳೆಗಾರರಿಗೆ ನ್ಯಾಯಸಮ್ಮತ ದರ ದೊರಕುವ ಸಾಧ್ಯತೆ ಹೆಚ್ಚುತ್ತದೆ.
ಇದನ್ನೂ ಓದಿ….
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…