Advertisement
MIRROR FOCUS

ಈಗ ಸಣ್ಣ ಪ್ರಮಾಣದಲ್ಲೇ ಅಡಿಕೆ ಕಳ್ಳಸಾಗಾಟ..!

Share

ಬರ್ಮಾ ಅಡಿಕೆ ಈಗ ಸಣ್ಣ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈಚೆಗೆ ಒಂದು ತಿಂಗಳಲ್ಲಿ ಮೂರು ಅಕ್ರಮ ಅಡಿಕೆ ಸಾಗಾಟದ ಪ್ರಕರಣಗಳಲ್ಲೂ ಕಡಿಮೆ ಪ್ರಮಾಣದ ಅಡಿಕೆ ಸಾಗಾಟವಾಗುತ್ತಿತ್ತು.  ಗುರುವಾರ ಮಿಜೋರಾಂ ಪೊಲೀಸರೊಂದಿಗೆ ಅಸ್ಸಾಂ ರೈಫಲ್ಸ್ ಲಾಂಗ್ಟೈ ಜಿಲ್ಲೆಯಲ್ಲಿ ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ಪತ್ತೆ ಮಾಡಿದ್ದಾರೆ. ಪ್ರಕರಣದಲ್ಲಿ  ಇಬ್ಬರು ಮ್ಯಾನ್ಮಾರ್ ಪ್ರಜೆಗಳನ್ನು ಬಂಧಿಸಿದ್ದಾರೆ. ಈ ವೇಳೆ 45 ಚೀಲಗಳಲ್ಲಿ ಪ್ಯಾಕ್ ಮಾಡಲಾದ 4.4 ಟನ್  ಅಡಿಕೆ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೋಣಿಗಳಲ್ಲಿ  ನಡೆಸಿದ ಶೋಧದಲ್ಲಿ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ಕಳೆದ ಮೂರು ಪ್ರಕರಣದಲ್ಲಿ ಕೂಡಾ 50 ಚೀಲದ ಒಳಗಿನ ಅಡಿಕೆ ನಿರಂತರವಾಗಿ ಕಳ್ಳ ಸಾಗಾಟ ನಡೆಯುತ್ತಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಅಕ್ರಮವಾಗಿ ಅಡಿಕೆ ಸಾಗಾಟವಾಗದಂತೆ ಎಚ್ಚರ ವಹಿಸಲಾಗಿದೆ.‌ ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago