ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ 31 ಕೊನೆಯ ದಿನವಾಗಿದ್ದು, ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದೆ. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement