Advertisement
ಸುದ್ದಿಗಳು

ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ ಉಚಿತ ತರಬೇತಿ

Share

ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ 31 ಕೊನೆಯ ದಿನವಾಗಿದ್ದು, ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದೆ. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

60 minutes ago

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ

ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…

1 hour ago

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…

2 hours ago

ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ

ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ…

6 hours ago

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ

‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…

14 hours ago