ವಿಜಯಪುರದಲ್ಲಿ ಸರ್ಕಾರಿ ಸೇವೆಯ ನಿವೃತ್ತಿಯ ನಂತರವೂ ಇಬ್ಬರು ಹಿರಿಯ ನಾಗರಿಕರು ಸ್ನಾತಕೋತ್ತರ ಪರೀಕ್ಷೆ ಬರೆದು ಯುವಕರಿಗೆ ಮಾದರಿಯಾಗಿದ್ದಾರೆ.
Advertisement
ವಿಜಯನಗರದ ಬಿಎಲ್‍ಡಿಇ ಸಂಸ್ಥೆಯ ಜೆಎಸ್‍ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಟಿಇಇ ಪರೀಕ್ಷೆಯಲ್ಲಿ 81 ವರ್ಷದ ನಿಂಗಯ್ಯ ಬಸಯ್ಯ ಒಡೆಯರ, ಎಂ.ಎ. ಇಂಗ್ಲಿಷ್ ಪರೀಕ್ಷೆ ಬರೆದಿದ್ದಾರೆ. ಆರೋಗ್ಯ ಇಲಾಖೆಯ ನಿವೃತ್ತ ನೌಕರರಾಗಿರುವ ಇವರು ಈಗಾಗಲೇ ಇಗ್ನೋ ದಿಂದ 4 ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇದೀಗ 5ನೇ ಸ್ನಾತಕೋತ್ತರ ಪದವಿಗಾಗಿ ಪರೀಕ್ಷೆ ಬರೆದಿದ್ದಾರೆ.
Advertisement
ಸಿಂದಗಿ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕ ಸೇವೆ ಸಲ್ಲಿಸಿದ್ದ 66 ವರ್ಷದ ಪರಸಪ್ಪ ಮಡಿವಾಳರ, ಇಂಗ್ಲಿಷ್ ಸ್ನಾತಕೋತ್ತರ ಪರೀಕ್ಷೆ ಬರೆಯುವ ಮೂಲಕ ಮಾದರಿ ಕಾರ್ಯಕ್ಕೆ ಮುಂದಾಗಿದ್ಧಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement