ಸರ್ಕಾರಿ ಸೇವೆಯ ನಿವೃತ್ತಿಯ ನಂತರವೂ ಸ್ನಾತಕೋತ್ತರ ಪರೀಕ್ಷೆ ಬರೆದ ಹಿರಿಯರು…!

March 26, 2022
9:20 PM

ವಿಜಯಪುರದಲ್ಲಿ ಸರ್ಕಾರಿ ಸೇವೆಯ ನಿವೃತ್ತಿಯ ನಂತರವೂ  ಇಬ್ಬರು ಹಿರಿಯ ನಾಗರಿಕರು ಸ್ನಾತಕೋತ್ತರ ಪರೀಕ್ಷೆ ಬರೆದು ಯುವಕರಿಗೆ ಮಾದರಿಯಾಗಿದ್ದಾರೆ.

ವಿಜಯನಗರದ ಬಿಎಲ್‍ಡಿಇ ಸಂಸ್ಥೆಯ ಜೆಎಸ್‍ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಟಿಇಇ ಪರೀಕ್ಷೆಯಲ್ಲಿ 81 ವರ್ಷದ ನಿಂಗಯ್ಯ ಬಸಯ್ಯ ಒಡೆಯರ, ಎಂ.ಎ. ಇಂಗ್ಲಿಷ್  ಪರೀಕ್ಷೆ ಬರೆದಿದ್ದಾರೆ. ಆರೋಗ್ಯ ಇಲಾಖೆಯ ನಿವೃತ್ತ ನೌಕರರಾಗಿರುವ ಇವರು ಈಗಾಗಲೇ ಇಗ್ನೋ ದಿಂದ 4 ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇದೀಗ 5ನೇ ಸ್ನಾತಕೋತ್ತರ ಪದವಿಗಾಗಿ ಪರೀಕ್ಷೆ ಬರೆದಿದ್ದಾರೆ.

ಸಿಂದಗಿ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕ ಸೇವೆ ಸಲ್ಲಿಸಿದ್ದ 66 ವರ್ಷದ ಪರಸಪ್ಪ ಮಡಿವಾಳರ,  ಇಂಗ್ಲಿಷ್ ಸ್ನಾತಕೋತ್ತರ ಪರೀಕ್ಷೆ ಬರೆಯುವ ಮೂಲಕ ಮಾದರಿ ಕಾರ್ಯಕ್ಕೆ ಮುಂದಾಗಿದ್ಧಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror