ರಸ್ತೆ ನಿರ್ಮಾಣದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ

October 25, 2024
3:38 PM

ಸಂಚಾರ ವಲಯದಲ್ಲಿ ಮೂಲಸೌಕರ್ಯ ತಂತ್ರಜ್ಞಾನ ಕುರಿತ ಟ್ರಾಫಿಕ್  ಇನ್ಫ್ರಾ ಟೆಕ್  ಪ್ರದರ್ಶನವನ್ನು ದೆಹಲಿಯಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ರಸ್ತೆ ಸುರಕ್ಷತೆ , ಪರಿಸರ ಸ್ನೇಹಿ ವ್ಯವಸ್ಥೆ ಸುಧಾರಣೆಗೆ  ಕೃತಕ ಬುದ್ಧಿಮತ್ತೆ ಸೇರಿದಂತೆ ಎಲ್ಲ ರೀತಿಯ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

Advertisement

ರಸ್ತೆಗಳ ನಿರ್ಮಾಣದಲ್ಲೂ ಅತ್ಯಾಧುನಿಕ  ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ವಾಹನ ಸವಾರರಿಗೆ   ಅನುಕೂಲ ಮಾಡಿಕೊಡಲು ರಸ್ತೆಗಳ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು  ಪ್ರತಿಭಾನ್ವಿತ  ಇಂಜಿನಿಯರ್ ಗಳಿಗೆ  ಉತ್ತೇಜನ ನೀಡಲಾಗುತ್ತಿದೆ  ಎಂದು ಹೇಳಿದರು. ಅಪಘಾತಗಳ ಸಂಖ್ಯೆ  ತಗ್ಗಿಸಲು  ಭಾರತ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಅಸಂಖ್ಯಾತ ಎಕ್ಸ್ ಪ್ರೆಸ್  ಹೆದ್ದಾರಿಗಳನ್ನು  ನಿರ್ಮಾಣ ಮಾಡುತ್ತಿದೆ. ರಸ್ತೆ ಸುರಕ್ಷತೆಗಾಗಿ ಖಾಸಗಿ ವಲಯದಲ್ಲಿನ  ತಂತ್ರಜ್ಞರನ್ನು ಸಚಿವಾಲಯ ನೇಮಕ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |
April 16, 2025
8:14 AM
by: The Rural Mirror ಸುದ್ದಿಜಾಲ
ಹೊಸರುಚಿ| ಗುಜ್ಜೆ ರೋಲ್
April 16, 2025
8:00 AM
by: ದಿವ್ಯ ಮಹೇಶ್
ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |
April 16, 2025
7:52 AM
by: The Rural Mirror ಸುದ್ದಿಜಾಲ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |
April 16, 2025
7:46 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group