ಸಂತ ರವಿದಾಸ್‌ಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

February 17, 2022
10:55 AM

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 16 ಬುಧವಾರದಂದು ರವಿದಾಸ್ ಜಯಂತಿಯ ಸಂದರ್ಭದಲ್ಲಿ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಶ್ರೀಗುರು ರವಿದಾಸ್ ವಿಶ್ರಾಮ್ ಧಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಗುರು ರವಿದಾಸ್ ವಿಶ್ರಾಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಮೊದಲು ಸಂತ ರವಿದಾಸ್ ದರ್ಶನ ಪಡೆದಿದ್ದಾರೆ. ಬಳಿಕ ದೇವಸ್ಥಾನದಲ್ಲಿದ್ದ ಭಕ್ತರನ್ನು ಭೇಟಿಯಾಗಿದ್ದಾರೆ. ತದನಂತರ ದೇವಸ್ಥಾನದ್ಲಿ ನಡೆಯುತ್ತುದ್ದ ಶಬ್ದ ಕೀರ್ತನೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ.

ಆರಂಭದಲ್ಲಿ ಫೆಬ್ರವರಿ 14 ರಂದು ನಿಗದಿಯಾಗಿದ್ದ ಪಂಜಾಬ್ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲಾಗಿದ್ದು, ಭಕ್ತರಿಗೆ ಸಿಖ್ ಗುರುವಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಂತಾರಾಷ್ಟ್ರೀಯ ಮಹಿಳಾ ದಿನ | ವಿವಾಹಪೂರ್ವ ಆಪ್ತ ಸಮಾಲೋಚನೆ ಸಂವಹನ ಕೇಂದ್ರ ಸ್ಥಾಪನೆ
March 8, 2025
6:52 AM
by: The Rural Mirror ಸುದ್ದಿಜಾಲ
ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ
March 6, 2025
9:21 PM
by: The Rural Mirror ಸುದ್ದಿಜಾಲ
ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |
March 6, 2025
12:27 PM
by: The Rural Mirror ಸುದ್ದಿಜಾಲ
ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |
March 1, 2025
7:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror