ಪಂಚಾಯತ್‌ನಿಂದ ಸಾರ್ವತ್ರಿಕ ಚುನಾವಣೆಗಳವರೆಗೆ ಮತದಾನದ ಪ್ರಮಾಣವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ರಾಜಕೀಯ ಪಕ್ಷಗಳು ಮತ್ತು ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Advertisement
ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಮಾತನಾಡಿದ ಪ್ರಧಾನಿಗಳು, ಭಾರತಕ್ಕೆ ಸ್ವಾತಂತ್ರ‍್ಯ ಬಂದು 75 ನೇ ವರ್ಷದಲ್ಲಿ ಶೇ.75 ರಷ್ಟು ಮತದಾನವಾಗುವಂತೆ ಸಂಕಲ್ಪ ಮಾಡಬೇಕು ಎಂದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಂಕಲ್ಪ ತೊಡಬೇಕು ಎಂದು ಹೇಳಿದರು. ಪ್ರತಿ ಚುನಾವಣೆಯಲ್ಲಿ ಒಟ್ಟಾರೆ ಮತದಾನದ ಪ್ರಮಾಣವು 75 % ಗಿಂತ ಕಡಿಮೆ ಆಗಿದೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿರಬೇಕು, ಮೂಲಭೂತ ಸೌಕರ್ಯ ಪೂರೈಕೆ ಹಾಗೂ ಜನರ ಬೇಡಿಕೆಗಳ ಕಡೆಗೆ ಗಮನಹರಿಸಬೇಕು ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement