ಈಶಾನ್ಯ ಭಾರತವು 21 ನೇ ಶತಮಾನದಲ್ಲಿ ದೇಶದ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
Advertisement
ಪೂರ್ವ ಭಾರತ ಮತ್ತು ವಿಶೇಷವಾಗಿ ಈಶಾನ್ಯ ಭಾರತವು ೨೧ನೇ ಶತಮಾನದಲ್ಲಿ ದೇಶದ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಮಾತ್ರವಲ್ಲ ಈ ಸ್ಫೂರ್ತಿಯೊಂದಿಗೆ ಅರುಣಾಚಲ ಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸಲು ಕಳೆದ 7 ವರ್ಷಗಳಲ್ಲಿ ಅಭೂತಪೂರ್ವ ಕೆಲಸವನ್ನು ಮಾಡಲಾಗಿದೆ ಎಂದು ನರೇಂದ್ರ ಮೋದಿ ಹೇಳಿದರು.
Advertisement
ಅರುಣಾಚಲ ಪ್ರದೇಶವು ಹೊಸ ಎತ್ತರಕ್ಕೆ ಕೊಂಡೊಯ್ದು ದೇಶಭಕ್ತಿ ಮತ್ತು ಸಾಮಾಜಿಕ ಸಾಮರಸ್ಯದ ಪ್ರಜ್ಞೆ, ನಿಮ್ಮ ಸಾಂಸ್ಕ್ರತಿಕ ಪರಂಪರೆಯನ್ನು ನೀವು ಉಳಿಸಿದ ರೀತಿ, ಸಂಪ್ರದಾಯ ಮತ್ತು ಪ್ರಗತಿಯನ್ನು ಒಟ್ಟಿಗೆ ಮುನ್ನಡೆಸುತ್ತಿರುವ ರೀತಿ ರಾಷ್ಟ್ರಕ್ಕೆ ಸ್ಫೂರ್ತಿಯಾಗಿದೆ ಎಂದು ಹೇಳಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement