ಮತದಾನದ ಪ್ರಮಾಣ ಹೆಚ್ಚಿಸಲು ಗಮನಿಸಿ | ಪ್ರಧಾನಿ ಮೋದಿಯಿಂದ ಸಂದೇಶ

January 27, 2022
1:10 PM

ಪಂಚಾಯತ್‌ನಿಂದ ಸಾರ್ವತ್ರಿಕ ಚುನಾವಣೆಗಳವರೆಗೆ ಮತದಾನದ ಪ್ರಮಾಣವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ರಾಜಕೀಯ ಪಕ್ಷಗಳು ಮತ್ತು ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಮಾತನಾಡಿದ ಪ್ರಧಾನಿಗಳು,  ಭಾರತಕ್ಕೆ ಸ್ವಾತಂತ್ರ‍್ಯ ಬಂದು 75 ನೇ ವರ್ಷದಲ್ಲಿ ಶೇ.75 ರಷ್ಟು ಮತದಾನವಾಗುವಂತೆ ಸಂಕಲ್ಪ ಮಾಡಬೇಕು ಎಂದು  ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಂಕಲ್ಪ ತೊಡಬೇಕು ಎಂದು ಹೇಳಿದರು. ಪ್ರತಿ ಚುನಾವಣೆಯಲ್ಲಿ ಒಟ್ಟಾರೆ ಮತದಾನದ ಪ್ರಮಾಣವು  75 % ಗಿಂತ ಕಡಿಮೆ ಆಗಿದೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿರಬೇಕು, ಮೂಲಭೂತ ಸೌಕರ್ಯ ಪೂರೈಕೆ ಹಾಗೂ ಜನರ ಬೇಡಿಕೆಗಳ ಕಡೆಗೆ ಗಮನಹರಿಸಬೇಕು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror