ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 16 ಬುಧವಾರದಂದು ರವಿದಾಸ್ ಜಯಂತಿಯ ಸಂದರ್ಭದಲ್ಲಿ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಶ್ರೀಗುರು ರವಿದಾಸ್ ವಿಶ್ರಾಮ್ ಧಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಗುರು ರವಿದಾಸ್ ವಿಶ್ರಾಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಮೊದಲು ಸಂತ ರವಿದಾಸ್ ದರ್ಶನ ಪಡೆದಿದ್ದಾರೆ. ಬಳಿಕ ದೇವಸ್ಥಾನದಲ್ಲಿದ್ದ ಭಕ್ತರನ್ನು ಭೇಟಿಯಾಗಿದ್ದಾರೆ. ತದನಂತರ ದೇವಸ್ಥಾನದ್ಲಿ ನಡೆಯುತ್ತುದ್ದ ಶಬ್ದ ಕೀರ್ತನೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ.
ಆರಂಭದಲ್ಲಿ ಫೆಬ್ರವರಿ 14 ರಂದು ನಿಗದಿಯಾಗಿದ್ದ ಪಂಜಾಬ್ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲಾಗಿದ್ದು, ಭಕ್ತರಿಗೆ ಸಿಖ್ ಗುರುವಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು.
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…