ವೇದಿಕೆಯಲ್ಲೇ ಬಿಜೆಪಿ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ ಮೋದಿ | ವಿಡಿಯೋ ವೈರಲ್ |

February 21, 2022
8:16 PM

ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಿದರು. ಈ ಸಮಯದಲ್ಲಿ ಚುನಾವಣಾ ಸಭೆಯ ವೇದಿಕೆಯಲ್ಲಿ ಶ್ರೀರಾಮನ ವಿಗ್ರಹವನ್ನು ನೀಡಿದ ಬಿಜೆಪಿ ಕಾರ್ಯಕರ್ತನ ಪಾದಗಳನ್ನು ಪ್ರಧಾನಿ ಮೋದಿ ಸ್ಪರ್ಶಿಸಿದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿಯೂ ಭಾರೀ ವೈರಲ್ ಆಗುತ್ತಿದೆ.

Advertisement

ಅಧ್ಯಕ್ಷ ಅವಧೇಶ್ ಕಟಿಯಾರ್ ಅವರಿಗೆ ಶ್ರೀರಾಮನ ವಿಗ್ರಹವನ್ನು ನೀಡಿದರು. ಇದೇ ವೇಳೆ ಅವಧೇಶ್ ಕಟಿಯಾರ್ ಮೊದಲು ಪ್ರಧಾನಿ ಮೋದಿಯವರ ಪಾದಗಳನ್ನು ಮುಟ್ಟಿದರು, ನಂತರ ಪ್ರಧಾನಿ ಮೋದಿ ಅವರು ಈ ರೀತಿ ಮಾಡಬೇಡಿ ಎಂದು ಅವಧೇಶ್ ಕಟಿಯಾರ್ ಎಂದು ಮೋದಿ ಸ್ವತಃ ಅವಧೇಶ್ ಅವರ ಪಾದಗಳನ್ನು ಮುಟ್ಟಿದರು.

ಬಿಜೆಪಿಯ ಮುಖಂಡರಾದ ಅರುಣಾ ಯಾದವ್ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ
July 8, 2025
7:11 AM
by: The Rural Mirror ಸುದ್ದಿಜಾಲ
ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!
July 8, 2025
7:04 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ
ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್
July 7, 2025
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group