ಭಾನುವಾರ ರಾಷ್ಟ್ರಪತಿ ಭವನದಲ್ಲಿ(Rashtrapati Bhavana) ನಡೆದ ಅದ್ಧೂರಿ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ(Sworn) ಸ್ವೀಕರಿಸಿದರು. ಜವಾಹರಲಾಲ್ ನೆಹರು(Jawahar Lal)ಅವರ ಬಳಿಕ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಎರಡನೇ ವ್ಯಕ್ತಿ ಎನ್ನುವ ದಾಖಲೆಯನ್ನು ಪ್ರಧಾನಿ ಮೋದಿ ನಿರ್ಮಿಸಿದ್ದಾರೆ. ಪ್ರಧಾನಿ ಮೋದಿ ಅವರ ಜೊತೆಗೆ 30 ಸಂಪುಟ ಸಚಿವರು, ಐವರು ರಾಜ್ಯ ಖಾತೆ (ಸ್ವತಂತ್ರ ನಿರ್ವಹಣೆ) ಮತ್ತು 36 ರಾಜ್ಯ ಖಾತೆ ಸಚಿವರು ಸೇರಿ ಒಟ್ಟು 24 ರಾಜ್ಯಗಳ 71 ಸಂಸದರಿಗೆ ರಾಷ್ಟ್ರಪತಿ(Prasident) ದ್ರೌಪದಿ ಮುರ್ಮು(Droupadi Murmu) ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವಿಕರಿಸಿದವರು:
ರಾಜ್ಯ ಸಚಿವರು( ಸ್ವತಂತ್ರ ನಿರ್ವಹಣೆ):
ರಾಜ್ಯ ಖಾತೆ ಸಚಿವರು: ರಾಜ್ಯ ಖಾತೆಯ ಸಚಿವರಾಗಿ ಜಿತಿನ್ ಪ್ರಸಾದ, ಶ್ರೀಪಾದ್ ಯೆಸ್ಸೋ ನಾಯಕ್, ಪಂಕಜ್ ಚೌಧರಿ, ಕ್ರಿಶನ್ ಪಾಲ್, ರಾಮದಾಸ್ ಅಠವಳೆ, ರಾಮ್ ನಾಥ್ ಠಾಕೂರ್, ನಿತ್ಯಾನಂದ ರೈ, ಅನುಪ್ರಿಯಾ ಪಟೇಲ್, ವಿ. ಸೋಮಣ್ಣ, ಚಂದ್ರಶೇಖರ್ ಪೆಮ್ಮಸಾನಿ, ಎಸ್.ಪಿ. ಸಿಂಗ್ ಬಘೇಲ್, ಶೋಭಾ ಕರಂದ್ಲಾಜೆ, ಕೀರ್ತಿವರ್ಧನ್ ಸಿಂಗ್, ಬಿ.ಎಲ್. ವರ್ಮಾ, ಶಂತನು ಠಾಕೂರ್, ಸುರೇಶ್ ಗೋಪಿ, ಡಾ. ಎಲ್. ಮುರುಗನ್, ಅಜಯ್ ತಮ್ತಾ, ಬಂಡಿ ಸಂಜಯ್ ಕುಮಾರ್, ಕಮಲೇಶ್ ಪಾಸ್ವಾನ್, ಭಗೀರಥ್ ಚೌಧರಿ, ಸತೀಶ್ ಚಂದ್ರ ದುಬೆ, ಸಂಜಯ್ ಸೇಠ್, ರವನೀತ್ ಸಿಂಗ್, ದುರ್ಗಾದಾಸ್ ಯುಕೆಯ್, ರಕ್ಷಾ ನಿಖಿಲ್ ಖಡ್ಸೆ, ಸುಕಾಂತ ಮಜುಂದಾರ್, ಸಾವಿತ್ರಿ ಠಾಕೂರ್, ತೋಖಾನ್ ಸಾಹು, ರಾಜ್ ಭೂಷಣ್ ಚೌಧರಿ, ಭೂಪತಿ ರಾಜು ಶ್ರೀನಿವಾಸ ವರ್ಮಾ, ಹರ್ಷ್ ಮಲ್ಹೋತ್ರಾ, ನಿಮುಬೆನ್ ಜಯಂತಿಭಾಯ್ ಬಂಭಾನಿಯಾ, ಮುರಳೀಧರ್ ಮೊಹೋಲ್, ಜಾರ್ಜ್ ಕುರಿಯನ್ ಮತ್ತು ಪಬಿತ್ರಾ ಮಾರ್ಗರಿಟಾ ಪ್ರಮಾಣ ವಚನ ಸ್ವೀಕರಿಸಿದರು.
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…