ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ | ರಾಜ್ಯಪಾಲರಿಂದ ಸ್ವಾಗತ |

November 11, 2022
12:23 PM

ವಿವಿಧ ಕಾರ್ಯಕ್ರಮಗಳ ಚಾಲನೆಗಾಗಿ ಬೆಂಗಳೂರಿಗೆ ಆಗಮಿಸಿದ  ಪ್ರಧಾನಿ  ನರೇಂದ್ರ ಮೋದಿ ಅವರನ್ನು ಕರ್ನಾಟಕದ  ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Advertisement
Advertisement

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ
July 26, 2025
2:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?
July 26, 2025
11:18 AM
by: ಸಾಯಿಶೇಖರ್ ಕರಿಕಳ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ
July 26, 2025
7:38 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group