ಜನರೆದುರು ಬರಲಿದ್ದಾರೆ ಪ್ರಧಾನಿ ಮೋದಿ. ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಅವರು ಯಾವ ವಿಷಯವಾಗಿ ಮಾತನಾಡುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಉಂಟುಮಾಡಿದೆ.
ದೇಶದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಆಗುತ್ತಿತ್ತು ಹಾಗೂ ಹಲವಾರು ಸಮಸ್ಯೆಗಳು ಎದುರಾಗುತ್ತಿತ್ತು ಇಂದು ಪ್ರಧಾನಿ ಮಾತನಾಡಲು ಇರುವ ವಿಷಯ ಅತಿ ಮುಖ್ಯವಾಗಿದೆ ಎನ್ನಲಾಗುತ್ತಿದೆ. ಈ ವಿಷಯವಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 6 ಗಂಟೆಗೆ ನನ್ನ ಪ್ರೀತಿಯ ನಾಗರಿಕರೊಂದಿಗೆ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಎಲ್ಲರಲ್ಲೂ ಆತಂಕ ಉಂಟುಮಾಡಿರುವ ಕೋವಿಡ್ 19 ಬಗ್ಗೆ ಅಥವಾ ಈಗ ಉಂಟಾಗುತ್ತಿರುವ ಪ್ರಕೃತಿ ವಿಕೋಪಗಳ ಬಗ್ಗೆ ಮಾತನಾಡಬಹುದು ಎಂದು ಊಹಿಸಲಾಗುತ್ತಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…