ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ, ದೈವಗಳ ನೇಮ ಆರಂಭಗೊಂಡಿದೆ. ಜ.21 ರಂದು ಬೆಳಗ್ಗೆ ಶ್ರೀ ಭೈರಜ್ಜಿ ದೈವದ ನೇಮ ನಡೆಯಲಿದೆ.
ಮೊಗ್ರ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ದೈವಗಳ ನೇಮ ಆರಂಭಗೊಂಡಿದ್ದು ಗುರುವಾರ ರಾತ್ರಿ ದೈವಗಳ ಭಂಡಾರ ಆಗಮನದ ಬಳಿಕ ಶುಕ್ರವಾರ ಬೆಳಗ್ಗೆ ಉಳ್ಳಾಕುಲು ನೇಮ, ಕುಮಾರ ನೇಮ ನಡೆಯಿತು. ರಾತ್ರಿ ರುದ್ರ ಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು, ಶನಿವಾರ ಬೆಳಗ್ಗೆ ಪ್ರಸಿದ್ಧವಾಗಿರುವ ಹಾಗೂ ಕಾರಣಿಕ ದೈವವೆಂದು ಆರಾಧನೆಯಾಗುತ್ತಿರುವ ಶ್ರೀ ಭೈರಜ್ಜಿ ದೈವದ ನೇಮ ನಡೆಯಲಿದೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …