ಮೊಗ್ರ | ಕನ್ನಡ ದೇವತೆ ಅಜ್ಜಿ ದೈವದ ನೇಮ

January 21, 2023
10:47 AM

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ನಡೆಯಿತು. ಶನಿವಾರ ಬೆಳಗ್ಗೆ ಇತಿಹಾಸ ಪ್ರಸಿದ್ಧವಾಗಿರುವ  ಶ್ರೀ ಭೈರಜ್ಜಿ ದೈವದ ನೇಮ ನಡೆಯಿತು.

ಮೊಗ್ರ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ದೈವಗಳ ನೇಮ ನಡೆಯಿತು. ಶನಿವಾರ ಬೆಳಗ್ಗೆ ಇತಿಹಾಸ ಪ್ರಸಿದ್ಧವಾಗಿರುವ ಕನ್ನಡ ದೇವತೆ ಯಾನೆ ಅಜ್ಜಿ ದೈವದ ನೇಮ ನಡೆಯಿತು. ಸಾವಿರಾರು ಭಕ್ತಾದಿಗಳು ಈ ಸಂದರ್ಭ ಪಾಲ್ಗೊಂಡರು. ಶ್ರೀ ಭೈರಜ್ಜಿ ದೈವವು ಅತ್ಯಂತ ಕಾರಣಿಕ ಹಾಗೂ ಪ್ರಸಿದ್ಧ ದೈವವಾಗಿದೆ. ಭಕ್ತಾದಿಗಳ ಇಷ್ಟಾರ್ಥ ಈಡೇರಿಸುವ ದೈವವಾಗಿದ್ದು,ಸತ್ಯ, ಧರ್ಮ , ನ್ಯಾಯಕ್ಕೆ ಇಲ್ಲಿ ಯಾವತ್ತೂ ಅಪಚಾರವಾಗದು ಎಂಬ ನಂಬಿಕೆ ಇದೆ.

 

ಭಕ್ತಾದಿಗಳು ಈ ದೈವದ ಮುಂದೆ ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ಸೀರೆ ಹರಿಕೆ, ಕತ್ತಿ ಹರಿಕೆ ಸೇರಿದಂತೆ ವಿವಿಧ ಹರಿಕೆಗಳನ್ನು ಅರ್ಪಿಸುತ್ತಾರೆ. ಸಚಿವ ಅಂಗಾರ ಸೇರಿದಂತೆ ಹಲವು ಪ್ರಮುಖರು ಇಲ್ಲಿ ದೈವಾರಾಧನೆಗೆ ಅದರಲ್ಲೂ ಶ್ರೀ ಭೈರಜ್ಜಿ ದೈವದ ನೇಮಕ್ಕೆ ಆಗಮಿಸುತ್ತಾರೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror