ಮೊಗ್ರದಲ್ಲಿ ಕಾಲಾವಧಿ ಜಾತ್ರೋತ್ಸವ ಆರಂಭ | ಭಜನಾ ತರಬೇತಿ ಶಿಬಿರ ಉದ್ಘಾಟನೆ

January 19, 2024
11:03 PM
ಮೊಗ್ರದಲ್ಲಿ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದೆ.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಶುಕ್ರವಾರ ಸಂಜೆಯಿಂದ ಆರಂಭಗೊಂಡಿದೆ. ಶುಕ್ರವಾರ ಸಂಜೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಆಗಮನವಾಗಿ, ವಿವಿಧ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಮಿಲ-ಮೊಗ್ರ ಒಕ್ಕೂಟದ ಸಹಯೋಗದಲ್ಲಿ ಭಜನಾ ತರಬೇತಿ ಶಿಬಿರವು ಉದ್ಘಾಟನೆಗೊಂಡಿತು. ದೈವಸ್ಥಾನದ ಆಡಳಿತ ಮೊಕ್ತೇಸರ ಎಂ ಎನ್‌ ವೆಂಕಟ್ರಮಣ ಮೊಗ್ರ ಭಜನಾ ತರಬೇತಿ ಶಿಬಿರ ಉದ್ಘಾಟಿಸಿದರು.  ಜ.20 ರಂದು ಬೆಳಗ್ಗೆ ಉಳ್ಳಾಕುಲು ನೇಮ, ಕುಮಾರ ನೇಮ, ಪುರುಷ ದೈವದ ನೇಮ, ರುದ್ರಚಾಮುಂಡಿ ನೇಮ, ಮಲೆಚಾಮುಂಡಿ ನೇಮ ನಡೆಯಲಿದೆ. ಜ.21 ರಂದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror