ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |

January 21, 2025
3:50 PM
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.

ತುಳುನಾಡಿನಲ್ಲಿ ಡಿಸೆಂಬರ್‌ ನಂತರ ದೈವಾರಾಧನೆ-ನೇಮ-ನಡಾವಳಿ ಆರಂಭಗೊಳ್ಳುತ್ತದೆ.ಗ್ರಾಮೀಣ ಭಾಗಗಳಲ್ಲಿ ನೇಮ-ಜಾತ್ರೆಗಳ ಸಡಗರ ಇರುತ್ತದೆ. ಎರಡು-ಮೂರು ದಿನಗಳ ಜಾತ್ರೆಯೂ ಕೆಲವು ಕಡೆ ನಡೆಯುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಎರಡು ದಿನಗಳ ಕಾಲಾವಧಿ ಜಾತ್ರೆ ನಡೆಯಿತು. ಇಲ್ಲಿ ಉಳ್ಳಾಕುಲು, ಕುಮಾರ, ಪುರುಷ ದೈವದ ನೇಮ ಹಾಗೂ ರುದ್ರಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು ವಿಶೇಷವಾಗಿ ಶ್ರೀ ಭೈರಜ್ಜಿ ನೇಮ ನಡೆಯುತ್ತದೆ. ಇಲ್ಲಿ ನಡೆಯುವ ಭೈರಜ್ಜಿ ನೇಮಕ್ಕೆ ದೂರದೂರಿನಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಮಂಗಳವಾರ ನಡೆದ ಭೈರಜ್ಜಿ ನೇಮಕ್ಕೆ ವಿವಿಧ ಕಡೆಯಿಂದ ಆಗಮಿಸಿದ ಭಕ್ತಾದಿಗಳು ಹರಿಕೆ ಸಲ್ಲಿಸಿದರು.…..ಮುಂದೆ ಓದಿ….

ಶ್ರೀ ಭೈರಜ್ಜಿ ನೇಮ – ಪ್ರಸಾದ ವಿತರಣೆ-ಹರಿಕೆ ಸಮರ್ಪಣೆ
ಶ್ರೀ ರುದ್ರಚಾಮುಂಡಿ ಹಾಗೂ ಶ್ರೀ ಮಲೆಚಾಮುಂಡಿ ನೇಮ
ಶ್ರೀ ಕುಮಾರ ದೈವ ನೇಮ
ಶ್ರೀಕುಮಾರ ದೈವ ನೇಮ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror