ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ನಡೆಯುತ್ತಿದ್ದು ಶುಕ್ರವಾರ ಬೆಳಗ್ಗೆ ಶ್ರೀ ಭೈರಜ್ಜಿ ನೇಮ ನಡೆಯಿತು. ಈ ಸಂದರ್ಭ ಸಚಿವ ಎಸ್ ಅಂಗಾರ ಭೇಟಿ ನೀಡಿ ಶ್ರೀ ದೈವದ ಪ್ರಸಾದ ಸ್ವೀಕರಿಸಿದರು.
Advertisement
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ವಾರ್ಷಿಕ ಜಾತ್ರಾ ಕಾರ್ಯಕ್ರಮದಲ್ಲಿ ಶ್ರೀ ಭೈರಜ್ಜಿ ದೈವದ ನೇಮಕ್ಕೆ ಆಗಮಿಸಿದ ಸಚಿವ @AngaraSBJP pic.twitter.com/5uSwtFn6wO
Advertisement— theruralmirror (@ruralmirror) January 21, 2022
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement