ಮೊಗ್ರ ಜಾತ್ರೆ | ಸಚಿವ ಎಸ್‌ ಅಂಗಾರ ಭೇಟಿ |

January 21, 2022
9:08 AM

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ನಡೆಯುತ್ತಿದ್ದು ಶುಕ್ರವಾರ  ಬೆಳಗ್ಗೆ ಶ್ರೀ ಭೈರಜ್ಜಿ ನೇಮ ನಡೆಯಿತು. ಈ ಸಂದರ್ಭ ಸಚಿವ ಎಸ್‌ ಅಂಗಾರ ಭೇಟಿ ನೀಡಿ ಶ್ರೀ ದೈವದ ಪ್ರಸಾದ ಸ್ವೀಕರಿಸಿದರು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror