ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ನಡೆಯುತ್ತಿದ್ದು ಶುಕ್ರವಾರ ಬೆಳಗ್ಗೆ ಶ್ರೀ ಭೈರಜ್ಜಿ ನೇಮ ನಡೆಯಿತು. ಈ ಸಂದರ್ಭ ಸಚಿವ ಎಸ್ ಅಂಗಾರ ಭೇಟಿ ನೀಡಿ ಶ್ರೀ ದೈವದ ಪ್ರಸಾದ ಸ್ವೀಕರಿಸಿದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…