ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದೆ. ಜ.21 ರಂದು ಬೆಳಗ್ಗೆ ಶ್ರೀ ಭೈರಜ್ಜಿ ನೇಮ ನಡೆಯಲಿದೆ.
ಇತಿಹಾಸ ಪ್ರಸಿದ್ಧ ಮೊಗ್ರದಲ್ಲಿ ಇದೀಗ ಕಾಲಾವಧಿ ಜಾತ್ರಾ ಸಂಭ್ರಮ. ಜ.20 ರಂದು ಬೆಳಗ್ಗೆ ಶ್ರೀ ಉಳ್ಳಾಕುಲು ನೇಮ, ಶ್ರೀ ಕುಮಾರ ದೈವದ ನೇಮ ನಡೆಯಿತು.
ಜ.21 ರಂದು ಬೆಳಗ್ಗೆ ಪ್ರಸಿದ್ಧ ಶ್ರೀ ಭೈರಜ್ಜಿ ನೇಮ ನಡೆಯಲಿದೆ. ಮೊಗ್ರದಲ್ಲಿನ ಶ್ರೀ ಭೈರಜ್ಜಿ ದೈವಕ್ಕೆ ದೂರದೂರಿನಿಂದ ಹಲವಾರು ಭಕ್ತಾದಿಗಳು ಆಗಮಿಸಿ ಹರಿಕೆ ಸಲ್ಲಿಸುತ್ತಾರೆ.
ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಕಲಬುರಗಿ ಹೈಕೋರ್ಟ್ ಪೀಠವು ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸುವಂತೆ ಆದೇಶ ನೀಡಿದರೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ…
ಎಳೆಯ ಹಲಸಿನ ಕಾಯಿ ಪಕೋಡ(Tender Jack Fruit)ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…