Advertisement
ಸುದ್ದಿಗಳು

ದೇವಾಲಯದ ಹುಂಡಿಗೆ ಸೇರಿದ ಹಣ ದೇವರಿಗೆ : ಸುಪ್ರೀಂ ಕೋರ್ಟ್

Share

ಭಕ್ತಾಧಿಗಳು ಭಕ್ತಿಯಿಂದ ದೇವಾಲಯದ ಹುಂಡಿಗೆ ಸಲ್ಲಿಸಿದ ಹಣವನ್ನು ಸಹಕಾರಿ ಬ್ಯಾಂಕುಗಳು ಅನ್ಯ ಉದ್ದೇಶಕ್ಕಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಿರುನೆಲ್ಲಿ ದೇವಾಲಯ ದೇವಸ್ವಂ ಠೇವಣಿಗಳನ್ನು ಹಿಂದಿರುಗಿಸುವಂತೆ ಕೇರಳದ ಹೈಕೋರ್ಟ್ ನೀಡಿದ ನಿರ್ದೇಶವನ್ನು ಪ್ರಶ್ನಿಸಿ ಕೇರಳದ ಕೆಲವು ಸಹಕಾರ ಬ್ಯಾಂಕುಗಳು ಪ್ರಶ್ನಿಸಿ ಕೇರಳದ ಕೆಲವ ಸಹಕಾರಿ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿದೆ.

ಪೀಠ ಅಂತಿಮವಾಗಿ ಅರ್ಜಿಗಳನ್ನು ವಜಾಗೊಳಿಸಿತು, ಅರ್ಜಿದಾರರಿಗೆ ಸಮಯ ವಿಸ್ತರಣೆಯನ್ನು ಕೋರಿ ಹೈಕೋರ್ಟ್ ನ್ನು ಸಂಪರ್ಕಿಸಲು ಸ್ವಾತಂತ್ರ್ಯವನ್ನು ನೀಡಿದೆ. ತಿರುನೆಲ್ಲಿ ಸರ್ವಿಸ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಸುಶೀಲಾ ಗೋಪಾಲನ್ ಸ್ಮಾರಕ ವನಿತಾ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್, ಮನಾಥನವಾಡಿ ಕೋ-ಆಪರೇಟಿವ್ ರೂರಲ್ ಸೊಸೈಟಿ ಲಿಮಿಟೆಡ್, ಮನಾಥನವಾಡಿ ಕೋ-ಆಪರೇಟಿವ್ ಅರ್ಬನ್ ಸೊಸೈಟಿ ಲಿಮಿಟೆಡ್ ಮತ್ತು ವಯನಾಡ್ ಟೆಂಪಲ್ ಎಂಪ್ಲಾಯೀಸ್ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್-ದೇವಸ್ವಂನ ಠೇವಣಿಗಳನ್ನು ಮುಕ್ತಾಯಗೊಳಿಸಿ ಎರಡು ತಿಂಗಳೊಳಗೆ ಮರುಪಾವತಿಸುವಂತೆ ಹೈಕೋರ್ಟ್ ಸೂಚಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

16 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago