ಮಂಗನ ಕಾಯಿಲೆ | ಪಂಚಾಯತ್‌ಗಳಲ್ಲಿ ಅರಿವು ಮೂಡಿಸಲು ಸಲಹೆ |

January 10, 2025
6:35 AM

ಮಂಗನ ಕಾಯಿಲೆ-ಕೆಎಫ್‌ಡಿ ಕುರಿತು ಎಲ್ಲ ಪಂಚಾಯತ್‌ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಲಹೆ ನೀಡಿದ್ದಾರೆ.

ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಯಾವುದೇ ಕೆಎಫ್‌ಡಿ ಪ್ರಕರಣಗಳು ವರದಿಯಾಗಿಲ್ಲ. ಆದರೆ ರೋಗ ಲಕ್ಷಣಗಳಿದ್ದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕುಗಳಲ್ಲಿ ಇಲಾಖೆಯಿಂದ ಡೇಪಾ ತೈಲ ನೀಡಲಾಗಿದೆ. ಸಾರ್ವಜನಿಕರು ಕಾಡಿಗೆ ಹೋಗುವ ಮುನ್ನ ಇದನ್ನು ಕೈ ಕಾಲುಗಳಿಗೆ ಲೇಪಿಸಿಕೊಂಡು ಹೋಗಬೇಕು ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror