ಉತ್ತರ ಕನ್ನಡ ಜಿಲ್ಲೆಯ ಮಂಗನ ಕಾಯಿಲೆ ಬಾಧಿತ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾದರಿ ಪರೀಕ್ಷೆ ಕೈಗೊಂಡು, ಕಾಯಿಲೆ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಸೂಚಿಸಿದ್ದಾರೆ. ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಂಗನ ಕಾಯಿಲೆ ಪ್ರಸರಣ ತಡೆಯುವ ಮತ್ತು ನಿಯಂತ್ರಿಸುವ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಂಗನ ಕಾಯಿಲೆ ಕುರಿತು ಶಾಲಾ ಕಾಲೇಜುಗಳಲ್ಲಿ ಮತ್ತು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಂಗನ ಕಾಯಿಲೆ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement