ಉತ್ತರ ಕನ್ನಡ ಜಿಲ್ಲೆ | ಮಂಗನ ಕಾಯಿಲೆ ಬಾಧಿತ ಪ್ರದೇಶಗಳಲ್ಲಿ ಮಾದರಿ ಪರೀಕ್ಷೆ

December 20, 2024
6:51 AM
ಚಳಿಗಾಲ ಆರಂಭವಾಗಿದೆ, ಬಿಸಿಲು ಹೆಚ್ಚಾಗುತ್ತಿದ್ದಂತೆಯೇ ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಎಲ್ಲೆಡೆಯೂ ಎಚ್ಚರಿಕೆ ಅಗತ್ಯ.

ಉತ್ತರ ಕನ್ನಡ ಜಿಲ್ಲೆಯ ಮಂಗನ ಕಾಯಿಲೆ ಬಾಧಿತ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾದರಿ ಪರೀಕ್ಷೆ ಕೈಗೊಂಡು, ಕಾಯಿಲೆ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಸೂಚಿಸಿದ್ದಾರೆ.  ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಂಗನ ಕಾಯಿಲೆ ಪ್ರಸರಣ ತಡೆಯುವ ಮತ್ತು ನಿಯಂತ್ರಿಸುವ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಂಗನ ಕಾಯಿಲೆ ಕುರಿತು ಶಾಲಾ ಕಾಲೇಜುಗಳಲ್ಲಿ ಮತ್ತು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಂಗನ ಕಾಯಿಲೆ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ
June 11, 2026
7:08 AM
by: ದ ರೂರಲ್ ಮಿರರ್.ಕಾಂ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್
ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ
June 10, 2026
10:30 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror