ಮಂಗನ ಕಾಯಿಲೆ-ಕೆಎಫ್‌ಡಿ ಕುರಿತು ಎಲ್ಲ ಪಂಚಾಯತ್‌ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಲಹೆ ನೀಡಿದ್ದಾರೆ.
ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಯಾವುದೇ ಕೆಎಫ್‌ಡಿ ಪ್ರಕರಣಗಳು ವರದಿಯಾಗಿಲ್ಲ. ಆದರೆ ರೋಗ ಲಕ್ಷಣಗಳಿದ್ದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕುಗಳಲ್ಲಿ ಇಲಾಖೆಯಿಂದ ಡೇಪಾ ತೈಲ ನೀಡಲಾಗಿದೆ. ಸಾರ್ವಜನಿಕರು ಕಾಡಿಗೆ ಹೋಗುವ ಮುನ್ನ ಇದನ್ನು ಕೈ ಕಾಲುಗಳಿಗೆ ಲೇಪಿಸಿಕೊಂಡು ಹೋಗಬೇಕು ಎಂದು ಹೇಳಿದ್ದಾರೆ.
ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು…
ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ…
ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ…
ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ…
ಸಾಕಷ್ಟು ಜನ ಅಡಿಕೆ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ…
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13…