Advertisement
ರಾಷ್ಟ್ರೀಯ

ಮಂಕಿಪಾಕ್ಸ್‌ ವೈರಸ್‌ | 24 ರಾಷ್ಟ್ರಗಳಿಗೆ ಹರಡಿದ ಪ್ರಕರಣ | ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಪ್ರಕಟ |

Share

ವಿವಿಧ ದೇಶಗಳಲ್ಲಿ  ಮಂಕಿಪಾಕ್ಸ್‌ ವೈರಸ್‌ ಹರಡಿದೆ. ಈಗಾಗಲೇ 24 ರಾಷ್ಟ್ರಗಳಲ್ಲಿ  ಮಂಕಿಪಾಕ್ಸ್‌ ವೈರಸ್‌ ಕಂಡುಬಂದಿದ್ದು 435 ಕ್ಕೂ ಹೆಚ್ಚು ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಮಂಕಿಪಾಕ್ಸ್ ವೈರಸ್ ನಿರ್ವಹಣೆ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಗಸೂಚಿಗಳನ್ನು ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ  ಈಗಾಗಲೇ ವಿವಿಧ ದೇಶಗಳಿಗೆ ಎಚ್ಚರಿಕೆಯನ್ನು ನೀಡಿದೆ.

ಮಾರ್ಗಸೂಚಿಯಲ್ಲಿ ರೋಗಿ ಅಥವಾ ಸಾಂಕ್ರಾಮಿಕ ಅವಧಿಯಲ್ಲಿ ರೋಗಿಯ ಸಂಪರ್ಕ ಹೊಂದಿದರೆ  21 ದಿನಗಳ ಅವಧಿಯವರೆಗೆ ಚಿಹ್ನೆಗಳು/ರೋಗಲಕ್ಷಣಗಳ ಬಗ್ಗೆ ಪ್ರತಿದಿನವೂ ಮೇಲ್ವಿಚಾರಣೆ ಅಗತ್ಯವಿದೆ. ಜ್ವರ ಕಂಡುಬಂದಲ್ಲಿ ತಕ್ಷಣವೇ ಪರೀಕ್ಷೆ ಅಗತ್ಯವಿದೆ. ರಕ್ತದಾನ ಇತ್ಯಾದಿಗಳ ಮೇಲೂ ನಿಗಾ ಅಗತ್ಯ.

ಈ ವೈರಸ್‌ ತಡೆಗಟ್ಟಲು  ಅನಾರೋಗ್ಯದ ವ್ಯಕ್ತಿಯೊಂದಿಗೆ ಸಂಪರ್ಕವನ್ನು ತಪ್ಪಿಸುವುದು, ಸೋಂಕಿತ ರೋಗಿಗಳನ್ನು ಇತರರಿಂದ ಪ್ರತ್ಯೇಕಿಸುವುದು,  ಕೈಗಳನ್ನು ಸೋಪ್ ಮತ್ತು ನೀರಿನಿಂದ ತೊಳೆಯುವುದು ಅಥವಾ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಜರ್ ಅನ್ನು ಬಳಸುವುದು ಇತ್ಯಾದಿ ಮಾರ್ಗಸೂಚಿಯನ್ನು  ತಿಳಿಸಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

2 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

2 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

3 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

13 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

13 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

17 hours ago