ಮಂಕಿಪಾಕ್ಸ್ ಏಕಾಏಕಿ ಏರಿಕೆ | 29 ರಾಷ್ಟ್ರಗಳಲ್ಲಿ1,000 ಪ್ರಕರಣ | ಅಪಾಯದ ಬಗ್ಗೆ ಎಚ್ಚರಿಸಿದ ವಿಶ್ವ ಆರೋಗ್ಯ ಸಂಸ್ಥೆ |

June 10, 2022
5:50 PM

ವಿವಿಧ ದೇಶಗಳಲ್ಲಿ  ಇದೀಗ ಮಂಕಿಪಾಕ್ಸ್‌ ವೈರಸ್‌ ಹರಡಿದೆ. 29 ರಾಷ್ಟ್ರಗಳಲ್ಲಿ ಈಗಾಗಲೇ 1000 ಪ್ರಕರಣ ದಾಖಲಾಗಿದೆ. ಈ ವೈರಸ್‌ ಇದೀಗ ಅಪಾಯ ಸ್ಥಿತಿಯಲ್ಲಿದೆ. ಇದಕ್ಕಾಗಿ ಎಚ್ಚರಿಕೆ ಅಗತ್ಯ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ.

ಮಂಕಿಪಾಕ್ಸ್‌ನ ಅಪಾಯವು ನಿಜವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ  ಎಚ್ಚರಿಸಿದೆ. ಆದರೆ ಏಕಾಏಕಿ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ಟೆಡ್ರೊಸ್ ಹೇಳಿದರು. ಗರ್ಭಿಣಿಯರು ಮತ್ತು ಮಕ್ಕಳು ಸೇರಿದಂತೆ ರೋಗನಿರೋಧಕ ಕಡಿಮೆ ಇರುವ ಗುಂಪುಗಳ ನಡುವೆ ವೈರಸ್ ಒಡ್ಡುವ ಅಪಾಯದ ಬಗ್ಗೆ ಅವರು ವಿಶೇಷವಾಗಿ ಕಳವಳ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror