ದಿನ ಕಳೆದಂತೆ ಮುಂಗಾರು ಕಳೆಗಟ್ಟುವುದಕ್ಕಿಂತ ಕಳೆ ಗುಂದುವ ಲಕ್ಷಣಗಳೇ ಕಾಣಿಸುತ್ತಿದೆ. ರಾಜ್ಯಕ್ಕೆ ಮಳೆ#Rain ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು#Farmers ಕಂಗಾಲಾಗಿದ್ದಾರೆ.
ಇನ್ನೂ ಕೊಡಗು#Kodagu ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 80% ಮಳೆ ಕೊರತೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ವಾಡಿಕೆಯ ಅರ್ಧದಷ್ಟೂ ಬಿತ್ತನೆ ಮಾಡಿಲ್ಲ. ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ. ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ.
ಕಡಿಮೆ ಬಿತ್ತನೆ ಮಾಡಿರುವ ರಾಜ್ಯದ ಟಾಪ್ 5 ಜಿಲ್ಲೆಗಳು
ಬೆಂಗಳೂರು ಗ್ರಾಮಾಂತರ- 2%
ರಾಮನಗರ – 2%
ಕೋಲಾರ – 4%
ಬಳ್ಳಾರಿ – 5%
ಕೊಡಗು – 7%
ತುಮಕೂರು – 9%
ಕೃಪೆ : ಅಂತರ್ಜಾಲ
ರಾಜ್ಯದಲ್ಲಿ ಈಗಿನಂತೆ ಎಪ್ರಿಲ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9…
ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ…
ಮ್ಯಾನ್ಮಾರ್ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ…
ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…
ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…
ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್ಗೆ…