Karnataka Weather |04-05-2024 | ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ | ಜೂ.10 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

June 4, 2024
6:15 PM
ಜೂನ್ 6ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಮುನ್ಸೂಚೆನೆ ಇದೆ. ಜೂನ್ 10ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

05.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು (ಪಾವಗಡ ಸಹಿತ), ರಾಯಚೂರು – ಆಂದ್ರಾ ಗಡಿಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಈಗಿನಂತೆ ಜೂನ್ 6ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಮುನ್ಸೂಚೆನೆ ಇದೆ. ಜೂನ್ 10ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror