05.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು (ಪಾವಗಡ ಸಹಿತ), ರಾಯಚೂರು – ಆಂದ್ರಾ ಗಡಿಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜೂನ್ 6ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಮುನ್ಸೂಚೆನೆ ಇದೆ. ಜೂನ್ 10ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…
ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…
ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ಗಳಲ್ಲಿನ ಮರಳು…