ಹವಾಮಾನ ವರದಿ | 12-07-2024 | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆ ನಿರೀಕ್ಷೆ | ರಾಜ್ಯದ ವಿವಿದೆಡೆ ಸಾಮಾನ್ಯ ಮಳೆ |

July 12, 2024
2:21 PM
ಈಗಿನಂತೆ ಜುಲೈ 15ರ ತನಕ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜುಲೈ 19ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

13 07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. ಕೊಡಗು ಅಲ್ಲಲ್ಲಿ, ಹಾಸನದ ಸಕಲೇಶಪುರ ಸುತ್ತಮುತ್ತ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಧಾರವಾಡ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ಸಾಮಾನ್ಯ ಚಿಕ್ಕೋಡಿ ಸುತ್ತಮುತ್ತ ಉತ್ತಮ ಇರಬಹುದು. ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಈಗಾಗಲೇ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗಿದ್ದು, ಈಗಿನಂತೆ ಜುಲೈ 15ರ ತನಕ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜುಲೈ 19ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror